BREAKING: ಮಹಿಳಾ ಅಧಿಕಾರಿಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದಂತ ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಬಳಿಕ ಜೈಲುಪಾಲಾಗಿದ್ದರು. ಅವರಿಗೆ ಇಂದು ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಬ್ಯಾನರ್ ತೆರವಿನ ಸಂಬಂಧ ದೂರವಾಣಿ ಕರೆ ಮಾಡಿದ್ದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅವರ ವಿರುದ್ಧ ದೂರು ನೀಡಿದ್ದರು. ಈ … Continue reading BREAKING: ಮಹಿಳಾ ಅಧಿಕಾರಿಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು