ಮಹಿಳೆಯ ‘ಖಾಸಗಿ ವಿಡಿಯೋ ಅಪ್‌ಲೋಡ್ ಮಾಡ್ತೀನಿ’ ಎಂದು ಹೆದರಿಸುವುದು ‘ಗಂಭೀರ ಅಪರಾಧ’: ಸುಪ್ರೀಂ ಕೋರ್ಟ್

ನವದೆಹಲಿ: ಮಹಿಳೆಯೊಬ್ಬರ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುವ ಕೃತ್ಯವು ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಇದು ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ‘ಅಪರಾಧಿಕ ಬೆದರಿಕೆ’ (Criminal Intimidation) ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯ ಗೌರವ ಮತ್ತು ಖಾಸಗಿತನಕ್ಕೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಕೇವಲ ಸಾಮಾನ್ಯ ಬೆದರಿಕೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ … Continue reading ಮಹಿಳೆಯ ‘ಖಾಸಗಿ ವಿಡಿಯೋ ಅಪ್‌ಲೋಡ್ ಮಾಡ್ತೀನಿ’ ಎಂದು ಹೆದರಿಸುವುದು ‘ಗಂಭೀರ ಅಪರಾಧ’: ಸುಪ್ರೀಂ ಕೋರ್ಟ್