BREAKING NEWS : ‘ಪ್ರಮೋದ್ ಮುತಾಲಿಕ್’ ಗೆ ಜೀವ ಬೆದರಿಕೆ ಸಂದೇಶ : ದೂರು ದಾಖಲು
ಬೆಂಗಳೂರು : ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಬಂದಿದೆ ಎನ್ನಲಾಗಿದೆ. ಅಪರಿಚಿತ ವ್ಯಕ್ತಿ ತನ್ನ ವಾಟ್ಸಪ್ ನಿಂದ ವಾಯ್ಸ್ ಮೆಸೇಜ್ ಕಳುಹಿಸಿದ್ದು, ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ … Continue reading BREAKING NEWS : ‘ಪ್ರಮೋದ್ ಮುತಾಲಿಕ್’ ಗೆ ಜೀವ ಬೆದರಿಕೆ ಸಂದೇಶ : ದೂರು ದಾಖಲು
Copy and paste this URL into your WordPress site to embed
Copy and paste this code into your site to embed