ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯನ್ನು ಹೊಡೆದು ಸುಟ್ಟು ಕೊಂದ ಮೂವರು ಅರೆಸ್ಟ್

ಬಾಂಗ್ಲಾದೇಶ: ಹೊಸ ವರ್ಷದ ಮುನ್ನಾದಿನ ಶರಿಯತ್‌ಪುರ ಜಿಲ್ಲೆಯಲ್ಲಿ ಗುಂಪೊಂದು ಹಿಂದೂ ಉದ್ಯಮಿ ಖೋಕೋನ್ ಚಂದ್ರ ದಾಸ್ ಅವರನ್ನು ಹೊಡೆದು, ಇರಿದು, ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಧಿಕಾರಿಗಳು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ದಾಸ್ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದ ಕ್ಷಿಪ್ರ ಕಾರ್ಯಾಚರಣಾ ಬೆಟಾಲಿಯನ್ (RAB) ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ ಕಿಶೋರ್‌ಗಂಜ್ ಜಿಲ್ಲೆಯ ಸೋಹಾಗ್ ಖಾನ್ (27), ರಬ್ಬಿ ಮೊಲ್ಲಾ (21) ಮತ್ತು ಪಲಾಶ್ … Continue reading ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯನ್ನು ಹೊಡೆದು ಸುಟ್ಟು ಕೊಂದ ಮೂವರು ಅರೆಸ್ಟ್