Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಮಯವಿಲ್ಲ ಸ್ನೇಹಿತರೇ, ಜೂ.14ರವರೆಗೆ ಮಾತ್ರ ನಿಮಗೆ ಅವಕಾಶ ; ಅದಾದ ಬಳಿಕ.!

03/06/2025 4:47 PM

ಭಾರತದ ಆಪರೇಷನ್ ಸಿಂಧೂರ್ ದಾಳಿಯ ವೇಳೆ ಪಾಕಿಸ್ತಾನದಲ್ಲಿ ದೊಡ್ಡ ಹಾನಿ: ಅಧಿಕೃತ ದಾಖಲೆಗಳಲ್ಲಿ ರಿಲೀವ್

03/06/2025 4:35 PM

Good News ; ಇದು ಜನ ಸಾಮಾನ್ಯರ ಪಿಂಚಣಿ ಯೋಜನೆ ; ಪ್ರತಿ ತಿಂಗಳು 5000 ರೂಪಾಯಿ ನಿಮ್ಮದೇ.!

03/06/2025 4:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳೇ ಇವರಿಗೆ ಟಾರ್ಗೆಟ್ : ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ 3 ಆರೋಪಿಗಳ ಬಂಧನ
KARNATAKA

ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳೇ ಇವರಿಗೆ ಟಾರ್ಗೆಟ್ : ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ 3 ಆರೋಪಿಗಳ ಬಂಧನ

By kannadanewsnow0510/01/2024 8:52 AM

ಬೆಂಗಳೂರು : ಈ ಕಳ್ಳರಿಗೆ ರಸ್ತೆಯಲ್ಲಿ ಕಾರಿನಲ್ಲಿ ತೆರಳುವ ಟೆಕ್ಕಿಗಳೇ ಟಾರ್ಗೆಟ್. ಬೇಕು ಬೇಕಂತಲೇ ದ್ವಿಚಕ್ರ ವಾಹನಗಳನ್ನು ಅಡ್ಡ ಗಟ್ಟಿ ಬೈಕಿಗೆ ಗುದ್ದಿದ್ದೀರಿ ಎಂದು ಹಣ ವಸೂಲಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಇದೀಗ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿರುವ ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ್ದ ಮೂವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಚರಣ್ ಪಾಲ್ ಸಿಂಗ್ ಎಂಬುವರು ಭಾನುವಾರ ಸಂಜೆ ಸಹೋದ್ಯೋಗಿಗಳೊಂದಿಗೆ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ನಾಲ್ವರು ಕಾರಿಗೆ ಅಡ್ಡ ಹಾಕಿದ್ದಾರೆ.

ಬಳಿಕ “ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ ಹಣ ನೀಡಿ” ಎಂದು ಚರಣ್ ಪಾಲ್ ಸಿಂಗ್ ಅವರ ಬಳಿ ಬಂದಿದ್ದಾರೆ. ಚರಣ್​ ಪಾಲ್​ ಸಿಂಗ್​ ಅವರು ಕಾರಿನಲ್ಲೇ ಕೂತಿದ್ದು, “ನಾವು ಯಾವುದೇ ಅಪಘಾತ ಮಾಡಿಲ್ಲ” ಎಂದಿದ್ದಾರೆ. ನಂತರ ಚರಣ್ ಪಾಲ್ ಸಿಂಗ್ ಅವರು ಕಾರಿನ ಗಾಜುಗಳನ್ನು ಹಾಕಿದ್ದಾರೆ. ಅದಕ್ಕೆ ದುಷ್ಕರ್ಮಿಗಳು ಗಾಜು ಇಳಿಸುವಂತೆ ಹೇಳಿದ್ದಾರೆ. ಆದರೆ ಚರಣ್ ಪಾಲ್ ಸಿಂಗ್ ಗಾಜು ಇಳಿಸಿಲ್ಲ.

ಈ ವೇಳೆ ಆರೋಪಿಗಳು ಕಾರಿನ ಗಾಜನ್ನು ಒಡೆದಿದ್ದಾರೆ.ಅಲ್ಲದೆ ಬೆದರಿಕೆ ಕೂಡ ಹಾಕಿದ್ದಾರೆ ಆದರೂ ಕೂಡ ಚರಣ್ ಪಾಲ್ ಸಿಂಗ್ ಹೆದರದೆ ಕಾರನ್ನು ವೇಗವಾಗಿ ಓಡಿಸುತ್ತಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆರೋಪಿಗಳು ವಾಹನವನ್ನು ಹಿಂಬಾಲಿಸಿದ್ದಾರೆ. ಇಡೀ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನು ಪೊಲೀಸ್​ ಠಾಣೆಯಲ್ಲಿ ಚರಣ್ ಪಾಲ್ ಸಿಂಗ್ ದೂರು ನೀಡಿದ್ದಾರೆ. ಬಳಿಕ ಪೊಲೀಸರ ಪರಿಶೀಲಿಸಿದಾಗ ಚರಣ್ ಪಾಲ್ ಸಿಂಗ್ ಅಪಘಾತ ಮಾಡಿಲ್ಲವೆಂದು ಕಂಡುಕೊಂಡರು. ನಂತರ ಪೊಲೀಸರು ಪ್ರಕರಣದ ತನಿಖೆ ನಡೆಸಿ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

@CPBlr @DgpKarnataka @blrcitytraffic The following incident took place on the Sarjapur-Attible road. Old extortion gangs have become live. Please take strict action. 🙏@siddaramaiah @DKShivakumar Sirs,
Sarjapur-Attible Road is a property hub for many of the IT folks where they… pic.twitter.com/eWHVkAXRr6

— Citizens Movement, East Bengaluru (@east_bengaluru) January 8, 2024

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರ : ಪೊಲೀಸ್ ಠಾಣೆ ಸಮೀಪದಲ್ಲೇ, ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆಗೈದ ಪತಿ!

03/06/2025 4:21 PM1 Min Read

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ‘RCB ಪ್ರೇಮ’: ಇಂದು ‘ಬೃಹತ್ LED ಸ್ಕ್ರೀನ್’ನಲ್ಲಿ IPL ಪಂದ್ಯಾವಳಿ ವೀಕ್ಷಣೆ ವ್ಯವಸ್ಥೆ

03/06/2025 3:51 PM1 Min Read

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

03/06/2025 3:39 PM1 Min Read
Recent News

ಸಮಯವಿಲ್ಲ ಸ್ನೇಹಿತರೇ, ಜೂ.14ರವರೆಗೆ ಮಾತ್ರ ನಿಮಗೆ ಅವಕಾಶ ; ಅದಾದ ಬಳಿಕ.!

03/06/2025 4:47 PM

ಭಾರತದ ಆಪರೇಷನ್ ಸಿಂಧೂರ್ ದಾಳಿಯ ವೇಳೆ ಪಾಕಿಸ್ತಾನದಲ್ಲಿ ದೊಡ್ಡ ಹಾನಿ: ಅಧಿಕೃತ ದಾಖಲೆಗಳಲ್ಲಿ ರಿಲೀವ್

03/06/2025 4:35 PM

Good News ; ಇದು ಜನ ಸಾಮಾನ್ಯರ ಪಿಂಚಣಿ ಯೋಜನೆ ; ಪ್ರತಿ ತಿಂಗಳು 5000 ರೂಪಾಯಿ ನಿಮ್ಮದೇ.!

03/06/2025 4:23 PM

BREAKING : ಚಾಮರಾಜನಗರ : ಪೊಲೀಸ್ ಠಾಣೆ ಸಮೀಪದಲ್ಲೇ, ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆಗೈದ ಪತಿ!

03/06/2025 4:21 PM
State News
KARNATAKA

BREAKING : ಚಾಮರಾಜನಗರ : ಪೊಲೀಸ್ ಠಾಣೆ ಸಮೀಪದಲ್ಲೇ, ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆಗೈದ ಪತಿ!

By kannadanewsnow0503/06/2025 4:21 PM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಠಾಣೆಯ ಸಮೀಪದಲ್ಲಿಯೇ ಕೊಡಲಿ ಇಂದ ಕೊಚ್ಚಿ ಪ್ರತಿಯೊಬ್ಬ ತನ್ನ ಪತ್ನಿಯನ್ನು ಬರ್ಬರ…

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ‘RCB ಪ್ರೇಮ’: ಇಂದು ‘ಬೃಹತ್ LED ಸ್ಕ್ರೀನ್’ನಲ್ಲಿ IPL ಪಂದ್ಯಾವಳಿ ವೀಕ್ಷಣೆ ವ್ಯವಸ್ಥೆ

03/06/2025 3:51 PM

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

03/06/2025 3:39 PM

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.