ಶಿವಮೊಗ್ಗದಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆಯಾಡಿದ ಮೂವರ ಬಂಧನ
ಶಿವಮೊಗ್ಗ : ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ 19 ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ದಾಳಿ ಮಾಡಿ ಮೂವರನ್ನು ಬಂದಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ, ತರಿಕೆರೆ ತಾಲೂಕು ಕಲ್ಲತ್ತಿಪುರದ ವೆಂಕಟರಮಣ, ತಿರುವಣ್ಣಾಮಲೈ ಜಿಲ್ಲೆಯ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ವಲ್ಲಿಯೂರು ಗ್ರಾಮದ ಸುರೇಶ್ ಇವರುಗಳು ಬೇಟೆಯಾಡಿದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೆಬರಹ ಹಾಗೂ ಬೇಟೆಯಾಡಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದು … Continue reading ಶಿವಮೊಗ್ಗದಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆಯಾಡಿದ ಮೂವರ ಬಂಧನ
Copy and paste this URL into your WordPress site to embed
Copy and paste this code into your site to embed