BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆ ಜನರೇಟರ್ ಕದ್ದೊಯ್ದ ಮೂವರು ಅರೆಸ್ಟ್
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ 62.5 ಕೆವಿ ಜನರೇಟರ್ ಕಳವು ಮಾಡಲಾಗಿತ್ತು. ಈ ಸಂಬಂಧ ದೂರು ದಾಖಲಾದ ಬಳಿಕ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಹಳಾಗಿದ್ದಂತ 62.5 ಕೆವಿ ಜನರೇಟರ್ ಕದ್ದೊಯ್ಯಲಾಗಿದ್ದು. ಈ ಹಿನ್ನಲೆಯಲ್ಲಿ ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್ ಅವರು ಸಾಗರ ನಗರ ಪೇಟೆ ಠಾಣೆಗೆ ದೂರು ನೀಡಿದ್ದರು. ಈ … Continue reading BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆ ಜನರೇಟರ್ ಕದ್ದೊಯ್ದ ಮೂವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed