BREAKING: ದಕ್ಷಿಣ ಕನ್ನಡದ ನಿರ್ಮಾಣ ಹಂತದ ‘ಭಂಡಾರಮನೆ ಧ್ವಂಸ’ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಜಿಲ್ಲೆಯ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತುಳುನಾಡಿನ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನ. ಈ ದೇವಸ್ಥಾನವನ್ನು ಬಣ ಸಂಘರ್ಷದ ಕಾರಣದಿಂದಾಗಿ ರಾತ್ರೋ ರಾತ್ರಿ ಜೆಸಿಬಿ ಬಳಸಿ ಕೆಡವಲಾಗಿತ್ತು. ಈ ನಿರ್ಮಾಣ ಹಂತದ ದೇವಸ್ಥಾನವನ್ನು ಕೆಡವಿದ ಸಂಬಂಧ ಕೋಟೆಕಾರು … Continue reading BREAKING: ದಕ್ಷಿಣ ಕನ್ನಡದ ನಿರ್ಮಾಣ ಹಂತದ ‘ಭಂಡಾರಮನೆ ಧ್ವಂಸ’ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್