BREAKING: ಹಾಸನದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿಗರು ಅರೆಸ್ಟ್

ಹಾಸನ: ಬೆಂಗಳೂರು, ಶಿವಮೊಗ್ಗದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮುಂದುವರೆದು ಹಾಸನದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಮೂವರು ಬಾಂಗ್ಲಾದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಗದ್ದೆಹಳ್ಳದಲ್ಲಿ ಪಶ್ಚಿಮ ಬಂಗಾಳದ ವಿಳಾಸವನ್ನು ಹೊಂದಿದ್ದಂತ ಆಧಾರ್ ಕಾರ್ಡ್ ನೋಂದಿಗೆ ಮೂವರು ಬಾಂಗ್ಲಾ ಪ್ರಜೆಗಳು ವಾಸವಾಗಿದ್ದರು. ಈ ಮಾಹಿತಿ ತಿಳಿದಂತ ಪೊಲೀಸರು ಮನೆ ನಿರ್ಮಾಣ ಕೆಲಸದಲ್ಲಿ ತೊಡಗುದ್ದಂತ ಫಾರೂಕ್ ಆಲಿ, ಅಕ್ಮಲ್ ಹೊಕ್ಕು, ಜಮಾಲ್ ಆಲಿ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಬಾಗ್ಲಾ ಪ್ರಜೆಗಳು ಅಕ್ರಮವಾಗಿ ಜುಬೇರ್ ಎಂಬುವರ ಮನೆಯಲ್ಲಿ ವಾಸವಾಗಿದ್ದರು. ಅವರ … Continue reading BREAKING: ಹಾಸನದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿಗರು ಅರೆಸ್ಟ್