ವಿಧಾನಪರಿಷತ್ ಚುನಾವಣೆ: ಬಿಜೆಪಿಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು: ಇಂದು ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, … Continue reading ವಿಧಾನಪರಿಷತ್ ಚುನಾವಣೆ: ಬಿಜೆಪಿಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ