ಸಾಗರ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೊರೆತಿತ್ತು. ಈ ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ. ಈ ವೇಳೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದಂತ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದಂತ ನಾಲ್ಕೂವರೆ ಕೆಜಿ ಕಾಡುಹಂದಿ ಮಾಂಸವನ್ನು ಅರಣ್ಯ ಇಲಾಖೆಯ … Continue reading ಸಾಗರ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು