ಆಂಧ್ರಪ್ರದೇಶ: ಆಂದ್ರಪ್ರದೇಶದ ಚಿತ್ತೂರಿನಲ್ಲಿ ಪೇಪರ್ ಪ್ಲೇಟ್ ತಯಾರಿಸುವ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ನಡೆದಿದೆ. ಪರಿಣಾಮ ಕಾರ್ಖಾನೆ ಮಾಲೀಕ, ಆತನ ಮಗ ಸೇರಿ ಮೂವರು ಸಜೀವ ದಹನವಾಗಿದ್ದಾರೆ. ಚಿತ್ತೂರಿನಲ್ಲಿರುವ ಪೇಪರ್ ಪ್ಲೇಟ್ ತಯಾರಿಸುವ ಕಾರ್ಖಾನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ತಡರಾತ್ರಿ ಈ ಅವಘಡ ಸಂಭವಿಸಿದೆ. ಇದರರಲ್ಲಿ ಮಾಲೀಕ ಹಾಗೂ ಆತನ ಮಗ ಸೇರಿ ಮೂವರು ಸಜೀವ ದಹನವಾಗಿದ್ದಾರೆ. ಮೃತರನ್ನು ಭಾಸ್ಕರ್, ಡೆಲ್ಲಿ ಬಾಬು, ಬಾಲಾಜಿ ಎಂದು ಗುರುತಿಸಲಾಗಿದೆ. BIGG NEWS : ರಾಜ್ಯದಲ್ಲಿ 3 ವರ್ಷದಲ್ಲಿ 15 ಕೈಗಾರಿಕೆಗಳು … Continue reading BIGG BREAKING NEWS : ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ದುರಂತ : ಮೂವರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed