ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:13/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/07/2025 ರಂದು ರಾತ್ರಿ ಹೆಚ್.ಆರ್.ಬಿ.ಆರ್ ಲೇಔಟ್ ನ … Continue reading ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ