BREAKING: ರಾಜ್ಯದಲ್ಲಿ ಮತ್ತೊಂದು ‘ಈಜು ದುರಂತ’: ರಾಮನಗರದಲ್ಲಿ ‘ಮೂವರು ಮಕ್ಕಳು ನೀರುಪಾಲು’
ರಾಮನಗರ: ಜಿಲ್ಲೆಯಲ್ಲಿ ಈಜಲು ಕಲ್ಲಿನ ಹೊಂಡಕ್ಕೆ ತೆರಳಿದ್ದಂತ ಮೂವರು ಮಕ್ಕಳು ನೀರುಪಾಲಾಗಿರೋ ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬೆಟ್ಟದ ಮೇಲಿರುವಂತ ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಈ ನೀರಿನಲ್ಲಿ ಈಜಾಡೋದಕ್ಕಾಗಿ ಮೂವರು ಮಕ್ಕಳು ತೆರಳಿದ್ದರು. ಹೀಗೆ ಈಜಲು ತೆರಳಿದ್ದಂತ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಮೂವರು ಮಕ್ಕಳ ಮೃತದೇಹವನ್ನು ಹುಡುಕಿ ಹೊರ ತೆಗೆಯುವ ಕಾರ್ಯದಲ್ಲಿ … Continue reading BREAKING: ರಾಜ್ಯದಲ್ಲಿ ಮತ್ತೊಂದು ‘ಈಜು ದುರಂತ’: ರಾಮನಗರದಲ್ಲಿ ‘ಮೂವರು ಮಕ್ಕಳು ನೀರುಪಾಲು’
Copy and paste this URL into your WordPress site to embed
Copy and paste this code into your site to embed