ಮೈಸೂರಲ್ಲಿ ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ಮೈಸೂರು: ಜಿಲ್ಲೆಯಲ್ಲಿ ಕಾಲುವೆಗೆ ಈಜಲು ತೆರಳಿದ್ದಂತ ಮೂವರು ಬಾಲಕರು ನೀರುಪಾಲಾಗಿರುವಂತ ಘೋರ ದುರಂತವೊಂದು ಸಂಭವಿಸಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ಮೂವರು ಬಾಲಕರು ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈಜೋದಕ್ಕೆ ತೆರಳಿದ್ದರು. ಈ ವೇಳೆಯಲ್ಲಿ ನೀರಲ್ಲಿ ಮುಳುಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕರನ್ನು ಆಯಾನ್(16), ಆಜಾನ್(13) ಹಾಗೂ ಲುಕ್ಮಾನ್(14) ಎಂಬುದಾಗಿ ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಶವಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಾಜ್ಯ ಸರ್ಕಾರ RSS ನಿಷೇಧ ಮಾಡಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ದೀಪಾವಳಿ … Continue reading ಮೈಸೂರಲ್ಲಿ ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು