ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: “ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು … Continue reading ಕರ್ನಾಟಕದಿಂದ ಬಿಹಾರಕ್ಕೆ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ