BIGG NEWS: ಪಾಂಡವಪುರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ; ಹಲವು ಗಾಯಕರಿಂದ ರಸಮಂಜರಿ
ಮಂಡ್ಯ: ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಾ.ರಾಜ್ ಕುಮಾರ್ ಅಪ್ಪಟ ಅಭಿಮಾನಿಯೂ ಆಗಿರುವ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಸಂಜೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. BIGG NEWS: ವೈಷ್ಣವಿ ಗೌಡ- ವಿದ್ಯಾಭರಣ್ ನಿಶ್ಚಿತಾರ್ಥ ವಿವಾದ; ನಟಿ ವೈಷ್ಣವಿ ಗೌಡ ಹೇಳಿದ್ದೇನು ಗೊತ್ತಾ? ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ನ ಹಲವು ನಟ ಮತ್ತು ನಟಿಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತ … Continue reading BIGG NEWS: ಪಾಂಡವಪುರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ; ಹಲವು ಗಾಯಕರಿಂದ ರಸಮಂಜರಿ
Copy and paste this URL into your WordPress site to embed
Copy and paste this code into your site to embed