ಸಿಕ್ಕಿಂನಲ್ಲಿ ನಿಂತಿದ್ದ ಟ್ರಕ್ ಗೆ ಟ್ಯಾಕ್ಸಿ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಗ್ಯಾಂಗ್ಟಾಕ್: ಸಿಕ್ಕಿಂನ ರಾಷ್ಟ್ರೀಯ ಹೆದ್ದಾರಿ 10 ರಲ್ಲಿ ಟ್ಯಾಕ್ಸಿಯೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 22 ಮತ್ತು 23 ರ ಮಧ್ಯರಾತ್ರಿ ಸಿಕ್ಕಿಂ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಪಕ್ಕದ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. 11 ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಉಳಿದವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ … Continue reading ಸಿಕ್ಕಿಂನಲ್ಲಿ ನಿಂತಿದ್ದ ಟ್ರಕ್ ಗೆ ಟ್ಯಾಕ್ಸಿ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ