Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Big News: ಮಣಿಪುರದ ಉಕ್ರುಲ್‌ನಲ್ಲಿ ಭೀಕರ ಗುಂಡಿನ ಚಕಮಕಿ: ಮೂವರು ಸಾವು, ಉದ್ವಿಗ್ನ ಸ್ಥಿತಿ
INDIA

Big News: ಮಣಿಪುರದ ಉಕ್ರುಲ್‌ನಲ್ಲಿ ಭೀಕರ ಗುಂಡಿನ ಚಕಮಕಿ: ಮೂವರು ಸಾವು, ಉದ್ವಿಗ್ನ ಸ್ಥಿತಿ

By ಗೋಪಾಲ್‌ ಎನ್‌

​ಇಂಫಾಲ: ಮಣಿಪುರದ ಉಕ್ರುಲ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ವಿವಿಧ ಸಶಸ್ತ್ರ ಗುಂಪುಗಳ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಈ ಗುಡ್ಡಗಾಡು ಪ್ರದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವುದು ಜನರಲ್ಲಿ ಆತಂಕ ಮೂಡಿಸಿದೆ.

​ಪೊಲೀಸ್ ಮೂಲಗಳ ಪ್ರಕಾರ, ಉಕ್ರುಲ್ ಜಿಲ್ಲೆಯ ಸಿನಾಕೈಥಿ ಮತ್ತು ಮುಲ್ಲಂ ಗ್ರಾಮಗಳ ಸಮೀಪ ಈ ಸಂಘರ್ಷ ನಡೆದಿದೆ.
​ಗುಂಡಿನ ಚಕಮಕಿ: ಮುಂಜಾನೆ ಸುಮಾರು 5:30ರ ಸುಮಾರಿಗೆ ಎರಡು ಸಮುದಾಯಗಳ ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ ಆರಂಭವಾಯಿತು. ಸುಮಾರು ಗಂಟೆಗಳ ಕಾಲ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಸಾವನ್ನಪ್ಪಿದ ಮೂವರಲ್ಲಿ ಒಬ್ಬರನ್ನು ತಂಗ್ಖುಲ್ ನಾಗಾ ಸಮುದಾಯದ ಹೊರ್ಷೋಕ್ಮಿ ಜಮಾಂಗ್ (29) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕುಕಿ ಸಮುದಾಯಕ್ಕೆ ಸೇರಿದವರು ಎಂದು ಶಂಕಿಸಲಾಗಿದ್ದು, ಮುಲ್ಲಂ ಮತ್ತು ಶೋಂಗ್‌ಫೆಲ್ ಗ್ರಾಮಗಳ ನಡುವೆ ಅವರ ಮೃತದೇಹಗಳು ಪತ್ತೆಯಾಗಿವೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

​ಘಟನಾ ಸ್ಥಳಕ್ಕೆ ಗಡಿ ಭದ್ರತಾ ಪಡೆ (BSF) ಮತ್ತು ರಾಜ್ಯ ಪೊಲೀಸರು ಧಾವಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಸ್ತುತ ಈ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

Kuki groups in Ukhrul Say Police Three dead in fresh gunfight between Naga
Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

2 Mins Read

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

2 Mins Read

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

1 Min Read
Recent News

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

State News
KARNATAKA

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್…

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.