ಆಂಧ್ರಪ್ರದೇಶ: ತಿರುಪತಿ ವಿಷ್ಣು ನಿವಾಸದ ಬಳಿ ಕಾಲ್ತುಳಿತಕ್ಕೆ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. ವೈಕುಂಠ ಏಕಾದಶಿ ಸರ್ವದರ್ಶನ ಟೋಕನ್ ನೀಡುವ ಕೌಂಟರ್ ಬಳಿ ಈ ಘಟನೆ ನಡೆದಿದೆ.
ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗ: ‘ತಹಶೀಲ್ದಾರ್ ಲೇಔಟ್’ ಸಮಸ್ಯೆ ಪರಿಹರಿಸಿದ ರಾಜ್ಯ ಸರ್ಕಾರಕ್ಕೆ ‘ಕೆ.ಸಿದ್ಧಪ್ಪ’ ಧನ್ಯವಾದ
ಮುಂಬೈನಲ್ಲಿ ಮೊದಲ HMPV ವೈರಸ್ ಕೇಸ್ ಪತ್ತೆ: ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ | HMPV Case