ಇಂದು ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿ : ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಬಳ್ಳಾರಿ : ಬಳ್ಳಾರಿಗೆ ಆಗಮಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಶ್ರೀಕೃಷ್ಣ ದೇವರಾಯ ವಿವಿ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲರು ಇಂದು ಸಾವಯವ ಕೃಷಿಕ ಚಿತ್ರದುರ್ಗ ಜಿಲ್ಲೆಯ ಎಸ್ ಸಿ ವೀರಭದ್ರಪ್ಪ, ಬೆಳಗಾವಿಯ ವೈದ್ಯ ಡಾ ಮಲ್ಲಿಕಾರ್ಜುನ ವಿ ಜಾಲಿ ಮತ್ತು ಬಳ್ಳಾರಿಯ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ್ದ ಶೇಷಗಿರಿರಾವ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ 60 ಚಿನ್ನದ ಪದಕಗಳ ಪೈಕಿ ಒಟ್ಟು 48 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆಯಲಿದ್ದಾರೆ. … Continue reading ಇಂದು ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿ : ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ