ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಶಾಲಾ ಕಾಲೇಜು ಹಾಗೂ ಐಟಿ ಉಡ್ಯೋಗಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರಿಂದ ಬಂಧಿಸಲಾಗಿದೆ
BIGG NEWS : ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ : ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹ
ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಕಾಲೇಜು, ವಿದ್ಯಾರ್ಥಿಗಳು , ಐಟಿ ಉದ್ಯೋಗಿಗಳಿಗೆ ನೀಡುತ್ತಿದ್ದಾರೆ. ಮೊಹ್ಮದ್ ಫಾರ್ಡೀನ್, ಸೈಯದ್ಫಹಾದ್, ಸೈಯದ್ ಬಂಧನಗೊಂಡ ಡ್ರಗ್ ಪೆಡ್ಲರ್ಗಳು.
BIGG NEWS : ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ : ಕೋಟ್ಯಾಂತರ ರೂ. ಕಾಣಿಕೆ ಸಂಗ್ರಹ
ಬಂಧಿತರಿಂದ 4.5 ರೂ. ಮೌಲ್ಯದ ಡ್ರಗ್ಸ್, 3 ಮೊಬೈಲ್ ಜಪ್ತಿ ಮಾಡಲಾಗಿದೆ. ಬಂಧಿತರ ಸಂಪರ್ಕದಲ್ಲಿದ್ದ ಮ್ತತಿಬ್ಬರು ಡ್ರಗ್ ಪೆಡ್ಲರ್ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಪೆಡ್ಲರ್ಸ್ಗಳಾಗಿ ಮುಂದುವರಿದಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.