ಕೋಲಾರ: ಕೆರೆಯಲ್ಲಿ ಈಜಲು ತೆರಳಿದ್ದಂತ ವೇಳೆಯಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಹಾಗೂ ಸ್ನೇಹಿತರ ಪುತ್ರನೊಬ್ಬ ಜಲಸಮಾಧಿ ಆಗಿರುವಂತ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ತೆರಳಿದ್ದಂತ ವಾಟರ್ ಮ್ಯಾನ್ ರಮೇಶ್(40) ಹಾಗೂ ಅವರ ಪುತ್ರ ಅಗಸ್ತ್ಯ(12) ಮತ್ತು ಸ್ನೇಹಿತ ಶರಣ್ (15) ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೆರೆಯಲ್ಲಿ ಮುಳುಗುತ್ತಿದ್ದಂತ ಮಗನನ್ನು ರಕ್ಷಿಸಲು ಹೋಗಿ ತಂದೆ-ಮಗ, ಸ್ನೇಹಿತನ ಪುತ್ರ ಜಲಸಮಾಧಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋಲಾರ ಎಸ್ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೇತಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ 2ನೇ ಏರ್ ಪೋರ್ಟ್: 3 ಸ್ಥಳಗಳ ಪರಿಶೀಲನೆ ನಡೆಸಿದ AAI ತಂಡ, ಒಂದು ತಿಂಗಳಲ್ಲಿ ಸ್ಥಳ ಫೈನಲ್
BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ