BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ
ಗದಗ: ಜಿಲ್ಲೆಯಲ್ಲಿ ಇಂದು ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಈ ಅಪಘಾತದಲ್ಲಿ ಲಾರಿ, ಸರ್ಕಾರಿ ಬಸ್ ನಜ್ಜುಗುಜ್ಜಾಗಿರೋದಾಗಿ ತಿಳಿದು ಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ಇಂದು ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿರೋದಾಗಿ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, … Continue reading BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ
Copy and paste this URL into your WordPress site to embed
Copy and paste this code into your site to embed