‘ಚುನಾವಣಾ ಕರ್ತವ್ಯ ಲೋಪ’ ಹಿನ್ನಲೆ: ಮೂವರು ‘ಸರ್ಕಾರಿ ನೌಕರ’ರು ಅಮಾನತು
ಉತ್ತರ ಕನ್ನಡ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಮೇ.7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತ ನೌಕರರಿಗೆ ತರಬೇತಿಯನ್ನು ಇಂದು ನೀಡಲಾಗಿತ್ತು. ಆದ್ರೇ ಚುನಾವಣಾ ಕರ್ತವ್ಯದ ತರಬೇತಿಗೆ ಹಾಜರಾಗದ ಮೂವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಚುನಾವಣಾ ಕರ್ತವ್ಯಕ್ಕೆ ತೆಗೆದುಕೊಂಡಿದ್ದಂತ ನೌಕರರಿಗೆ ಇಂದು ತರಬೇತಿ ನೀಡಲಾಗುತ್ತಿತ್ತು. ಈ ತರಬೇತಿಗೆ ಹಾಜರಾಗದೇ ಗೈರಾಗಿದ್ದಂತ ಮೂವರು ಸರ್ಕಾರಿ … Continue reading ‘ಚುನಾವಣಾ ಕರ್ತವ್ಯ ಲೋಪ’ ಹಿನ್ನಲೆ: ಮೂವರು ‘ಸರ್ಕಾರಿ ನೌಕರ’ರು ಅಮಾನತು
Copy and paste this URL into your WordPress site to embed
Copy and paste this code into your site to embed