ಬೆಂಗಳೂರಿನ ಹೊಸಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: ಮೂವರಿಗೆ ಗಾಯ

ಬೆಂಗಳೂರು: ಹೊಸಕೋಟೆ ಬಳಿಯಲ್ಲಿ ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ), ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂಗಿದೆ. ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ವೊಂದು, ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿನ ಹಳ್ಳಕ್ಕೆ … Continue reading ಬೆಂಗಳೂರಿನ ಹೊಸಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: ಮೂವರಿಗೆ ಗಾಯ