ತುಮಕೂರಲ್ಲಿ ಡೀಸೆಲ್ ಟ್ಯಾಂಕರ್-ಲಾರಿ ಮಧ್ಯ ಅಪಘಾತ : ಮೂವರಿಗೆ ಗಾಯ, ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ

ತುಮಕೂರು : ಡೀಸೆಲ್ ಟ್ಯಾಂಕರ್ ಹಾಗೂ ಲಾರಿಯ ಮಧ್ಯ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 33 ರ ದೊಡ್ಡಮಾವತ್ತೂರು ಟೋಲ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಿಬ್ಬಂದಿಗಳು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ.ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡೀಸೆಲ್ ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ … Continue reading ತುಮಕೂರಲ್ಲಿ ಡೀಸೆಲ್ ಟ್ಯಾಂಕರ್-ಲಾರಿ ಮಧ್ಯ ಅಪಘಾತ : ಮೂವರಿಗೆ ಗಾಯ, ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ