BREAKING: ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಆ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಈ ಅಗ್ನಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮನುರುಲ್ ಶೇಖ್, ಜಾವಿದ್ ಆಲಿ ಹಾಗೂ ತಜ್ ಬುಲ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಕ್ಟೋಬರ್.7ರಂದು ಭೀಮನಹಳ್ಳಿ ಬಳಿಯ ಶೆಡ್ ನಲ್ಲಿ … Continue reading BREAKING: ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವು