‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ‘ಮೂವರು ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. BIG BREAKING NEWS : ಜು.15ರಿಂದ ‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಆನ್ ಲೈನ್ ಕ್ಲಾಸ್ ಆರಂಭ : ಹೀಗಿದೆ ಕ್ಲಾಸ್ ವೇಳಾಪಟ್ಟಿ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವ ಪ್ರಕಾಶ್ ದೇವರಾಜು ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ … Continue reading ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ‘ಮೂವರು ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ