ಯಾದಗಿರಿ: ಜಿಲ್ಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಸಿಡಿಲು ಬಡಿದು ಮೂವರು ಧಾರುಣವಾಗಿ ಸಾವನ್ನಪ್ಪಿದ್ದರೇ, ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಯಾದಗಿರಿ ತಾಲ್ಲೂಕಿನ ಜೀನಕೇರ ತಾಂಡಾದಲ್ಲಿ ಜಮೀನಿನ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ತೇನಿ, ಕಿಶನ್, ಸುಮಿ ಎಂಬುದಾಗಿ ಗುರುತಿಸಲಾಗಿದೆ.
ಮೃತರೇಲ್ಲರೂ ಜೀನಕೇರ ತಾಂಡಾದ ನಿವಾಸಿಗಳಾಗಿದ್ದಾರೆ. ಮತ್ತೆ ಮೂವರು ಗಾಯಗೊಂಡಿದ್ದು, ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್