ಗದಗದಲ್ಲಿ ಕ್ಯಾಂಟರ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ
ಗದಗ: ಜಿಲ್ಲೆಯಲ್ಲಿ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದೆ. ಈ ಕ್ಯಾಂಟರ್ ನಲ್ಲಿದ್ದಂತ ನವೀನ್ ಕುಂಬಾರ್(23) ಸ್ಥಳದಲ್ಲೇ ಸಾವನ್ನಪ್ಪಿದ್ರೇ, ನಾಗಪ್ಪ ಕಾಳಿ(23) ಹಾಗೂ ಗಂಗಪ್ಪ (22) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕನ ಅತಿವೇಗದ ಚಾಲನೇಯೇ ಈ ಅಪಘಾತಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ … Continue reading ಗದಗದಲ್ಲಿ ಕ್ಯಾಂಟರ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ
Copy and paste this URL into your WordPress site to embed
Copy and paste this code into your site to embed