BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ: ಕಂದಕಕ್ಕೆ ಉರುಳಿ ಬಿದ್ದು ಮೂವರು ದುರ್ಮರಣ

ದಕ್ಷಿಣ ಕನ್ನಡ: ಕೆಲ ದಿನಗಳ ಹಿಂದಷ್ಟೇ ನೆಲಮಂಗಲದಲ್ಲಿ ಕಾರು ಅಪಘಾತದಲ್ಲಿ ಇಡೀ ಕುಟುಂಬವೇ ದುರ್ಮರಣಕ್ಕೆ ಈಡಾದಂತ ಘಟನೆ ನಡೆದಿತ್ತು. ಈ ಘಟನೆ ಹಸಿರಾಗಿರೋ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ ಪ್ರಕರಣ ನಡೆದಿದೆ. ಈ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಪರ್ಲಡ್ಕ ಎಂಬಲ್ಲಿ ಕಂದಕಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಚಿದಾನಂದ, ಅಣ್ಣು ನಾಯಕ್ ಹಾಗೂ ರಮೇಶ್ ನಾಯ್ಕ್ ಎಂಬುದಾಗಿ … Continue reading BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ: ಕಂದಕಕ್ಕೆ ಉರುಳಿ ಬಿದ್ದು ಮೂವರು ದುರ್ಮರಣ