ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ :ವಿಜಯಪುರದಲ್ಲಿ ಸಿಡಿಲಿನ ಹೊಡೆತಕ್ಕೆ ಮೂವರು ಬಲಿ

ವಿಜಯಪುರ : ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ  ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದೂ, ಇನ್ನೊಂದು ಕಡೆ ವಿಜಯಪುರ ಜಿಲ್ಲೆಯಲ್ಲಿ ಸಿಡಿಲಾರ್ಭಟಕ್ಕೆ ಮೂವರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಕೂಡ ನಡೆದಿದೆ. ಹೌದು ಇಂದು ಸುರಿದ ಭಾರಿ ಮಳೆಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲಿಗೆ ಭಾರತಿ ಕೆಂಗನಾಳ(40) ಎಂಬ ಮಹಿಳೆ ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಭಾರತಿ ಕೆಂಗನಾಳ ಮೃತಪಟ್ಟಿದ್ದು, ಇಂಡಿ ಗ್ರಾಮೀಣ ಪೊಲೀಸ್ … Continue reading ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ :ವಿಜಯಪುರದಲ್ಲಿ ಸಿಡಿಲಿನ ಹೊಡೆತಕ್ಕೆ ಮೂವರು ಬಲಿ