BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಪರಿಣಾಮ ಮೂವರು ಕೂಲಿ ಕಾರ್ಮಿಕರಿಗೆ ಗಂಭೀರವಾಗಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. BIGG NEWS: PSI ನೇಮಕಾತಿ ಹಗರಣ: ಅಮೃತ್ ಪಾಲ್ ಡಬಲ್‌ ಝೀರೋ ಕೋಡ್ ವರ್ಡ್​ ಭೇದಿಸಿದ CID   ಹೊಸಕೆರೆಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಿಮೆಂಟ್‌ ಪ್ಲಾಸ್ಟಿಂಗ್‌ ಕೆಲಸವನ್ನು ಕಾರ್ಮಿಕರು ಮಾಡುತ್ತಿದ್ದರು.,ಈ ವೇಳೆ ಮೂರನೇ ಮಹಡಿಯಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಇದೀಗ ಅವರು ಸ್ಥಿತಿ ಗಂಭೀರವಾಗಿದ್ದು, ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮುಂಜಾಗ್ರತಾ ವಹಿಸದೆ … Continue reading BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ