BREAKING : ಬೆಂಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ!

ಬೆಂಗಳೂರು: ಹೊಸಕೋಟೆ ಬಳಿಯ ಕರಿಬೀರನಹೊಸಹಳ್ಳಿ ಬಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಮೃತರನ್ನು ಮುನಿಯಪ್ಪ(70), ಮುನಿಯಮ್ಮ (60) ಹಾಗೂ ಭಾರತಿ (40) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಆಗಮಿಸಿ … Continue reading BREAKING : ಬೆಂಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ!