BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ನಡೆದಿದೆ. BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಏರ್‌ ಪೋರ್ಟ್‌ ನಲ್ಲಿ ಮತ್ತೆ ಸ್ಕ್ರೀನಿಂಗ್ ಆರಂಭ ಮೃತ ಗರ್ಭಿಣಿಯನ್ನು ರೋಹಿಣಿ ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಮೇ 28ರಂದು ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಕೇರಾಳಪುರದ ಕಲ್ಯಾಣಮಂಟಪದಲ್ಲಿ … Continue reading BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ