ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು : ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ ಕಾಂಗ್ರೆಸ್ ಪಕ್ಷದ ಐವರು, ಬಿಜೆಪಿಯ 30 ಹಾಗೂ ಜೆಡಿಎಸ್ ಪಕ್ಷದ ನಾಲ್ವರು ಸೇರಿದಂತೆ 39 ಮಂದಿ ಮತ ಚಲಾಯಿಸಿದ್ದಾರೆ. ಗಂಡ ಹೆಂಡತಿ ಜಗಳ ಆಡೋದು ಈ ವಿಷಯಕ್ಕೆ; ಆದಷ್ಟು ಈ ಸಂಗತಿಗಳನ್ನು ದೂರಮಾಡಿ ಇನ್ನು ಮತದಾನ ಮಾಡೋದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಜೆಡಿಎಸ್ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, … Continue reading ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
Copy and paste this URL into your WordPress site to embed
Copy and paste this code into your site to embed