ರಾಯಚೂರಲ್ಲಿ ಭೀಕರ ಅಪಘಾತ: ಬೊಲೇರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸ್ಥಳದಲ್ಲೇ ಸಾವು
ರಾಯಚೂರು: ಇಂದು ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೊಲೆರೋ ವಾಹನವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರಿನ ಶಕ್ತಿ ನಗರದಲ್ಲಿನ ಯಾದವ ನಗರದ ಕ್ರಾಸ್ ಬಳಿಯಲ್ಲಿ ಬೆಳಗಿನ ಜಾವ 5 ಗಂಟೆಯ ವೇಳೆಯಲ್ಲಿ ಯಮ ಸ್ವರೂಪಿಯಾಗಿ ಬಂದಂತ ಬೊಲೆರೋ ವಾಹನವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಅಯ್ಯನಗೌಡ(28), ಮಹೇಶ್ (22) ಹಾಗೂ ಉದ ಕುಮಾರ(28) ಎಂಬುದಾಗಿ ಗುರುತಿಸಲಾಗಿದೆ. ರಮೇಶ … Continue reading ರಾಯಚೂರಲ್ಲಿ ಭೀಕರ ಅಪಘಾತ: ಬೊಲೇರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed