ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು
ವಿಜಯಪುರ: ಐತಿಹಾಸಿಕ ನಗರಿ ವಿಜಯಪುರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸದಸ್ಯರು ಭೂತನಾಳ ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಆರ್.ಟಿ. ನಗರದ ನಿವಾಸಿಗಳಾದ ಮೊಹಮ್ಮದ್ ಹಯಾತ್ (12), ಹೈದರ್ ಪಾಷಾ (23) ಮತ್ತು ಅಬ್ದುಲ್ ಖುದ್ದೂಸ್ (35) ಮೃತಪಟ್ಟ ದುರ್ದೈವಿಗಳು. ಘಟನೆಯ ವಿವರ: ಬೆಂಗಳೂರಿನಿಂದ ಒಂದೇ ಕುಟುಂಬದ 14 ಸದಸ್ಯರು ಪ್ರವಾಸಕ್ಕಾಗಿ ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಐತಿಹಾಸಿಕ ಭೂತನಾಳ ಕೆರೆ ವೀಕ್ಷಣೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಕೆರೆಯ … Continue reading ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು
Copy and paste this URL into your WordPress site to embed
Copy and paste this code into your site to embed