BREAKING: ಶಿವಮೊಗ್ಗದ ಮೂವರಿಗೆ ‘ಝೀಕಾ ವೈರಸ್’ ದೃಢ | Zika Virus Case
ಬೆಂಗಳೂರು: ಶಿವಮೊಗ್ಗಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಲ್ಲೆಯ ಮೂವರಿಗೆ ಝೀಕಾ ವೈರಸ್ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು … Continue reading BREAKING: ಶಿವಮೊಗ್ಗದ ಮೂವರಿಗೆ ‘ಝೀಕಾ ವೈರಸ್’ ದೃಢ | Zika Virus Case
Copy and paste this URL into your WordPress site to embed
Copy and paste this code into your site to embed