‘ಸಿಎಂ ಸಿದ್ಧರಾಮಯ್ಯ’ ತವರು ಕ್ಷೇತ್ರದ ಒಂದೇ ಗ್ರಾಮದ ಮೂವರಿಗೆ ‘ಕಾಲರಾ ದೃಢ’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಕ್ಷೇತ್ರದ ಒಂದೇ ಗ್ರಾಮದ ಮೂವರಲ್ಲಿ ಕಾಲರಾ ದೃಢಪಟ್ಟಿದೆ. ಕಾಲರಾ ದೃಢಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಎಂ ಸಿದ್ಧರಾಮಯ್ಯ ಅವರ ವರುಣಾ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕೆಲ ದಿನಗಳಿಂದ ಕೆಲವರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಹೀಗಾಗಿ ತಗಡೂರು ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಜನರನ್ನು ಕಾಲರಾ ಪತ್ತೆ ಪರೀಕ್ಷೆಗೆ ಒಳಪಡಿಸಿದ್ದರು. ಕಳೆದ ಒಂದು ವಾರದಿಂದ ಸತತ 114 … Continue reading ‘ಸಿಎಂ ಸಿದ್ಧರಾಮಯ್ಯ’ ತವರು ಕ್ಷೇತ್ರದ ಒಂದೇ ಗ್ರಾಮದ ಮೂವರಿಗೆ ‘ಕಾಲರಾ ದೃಢ’