BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ನಿವಾಸಿಗಳಆದಂತ ಶ್ರೀಧರ ಮರಕಡ, ಜನಾರ್ಧನ ಕೆರಿಮಾರ್ ಹಾಗೂ … Continue reading BIG UPDATE: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು,