ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಜಿನೋಮ್ ಸೀಕ್ವೆನ್ಸಿಂಗ್ಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ.
3 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಕಂಡುಬಂದಿದೆ. ಈ ಮೂವರು ಕಳೆದ ರಾತ್ರಿ ಅಬುಧಾಬಿ, ಹಾಂಕಾಂಗ್ ಮತ್ತು ದುಬೈನಿಂದ ಮರಳಿದ್ದರು.
ರಾಜ್ಯ ಸರ್ಕಾರವು ವಿಮಾನ ನಿಲ್ದಾಣದಲ್ಲಿ ಯಾದೃಚ್ಛಿಕ ಪರೀಕ್ಷೆಯನ್ನು ಮಾಡುತ್ತಿದೆ. ಎಲ್ಲರನ್ನೂ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಎಲ್ಲಾ 3 ಮಾದರಿಗಳನ್ನು ಜೀನೋಮ್ ಅನುಕ್ರಮ ಪರೀಕ್ಷೆಗಾಗಿ ಕಳುಹಿಸಲಾಗಿದೆ.
BIGG NEWS : ಕೇಂದ್ರ ಸರ್ಕಾರದಿಂದ ‘ಹಳೆ ವಾಹನ ಮಾರಾಟ & ಖರೀದಿ’ ನಿಯಮ ಬದಲಾವಣೆ ; ಹೊಸ ರೂಲ್ಸ್ ಹೀಗಿವೆ.!
ಕಾಂಬೋಡಿಯಾದ ಹೋಟೆಲ್ ನಲ್ಲಿ ಭೀಕರ ಅಗ್ನಿದುರಂತ: 10 ಮಂದಿ ಸಜೀವ ದಹನ, 30ಕ್ಕೂ ಹೆಚ್ಚು ಜನರಿಗೆ ಗಾಯ