ದೊಡ್ಡಬಳ್ಳಾಪುರದಲ್ಲಿ ಮಿನಿ ಬಸ್ ಪಲ್ಟಿಯಾಗಿ ಮಗು ಸೇರಿ ಮೂವರಿಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂವರು ತೀರ್ವವಾಗಿ ಗಾಯಗೊಂಡಿರುವಂತ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಮಕರಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದಂತ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಮಗು ಸೇರಿದಂತೆ ಮೂವರಿಗೆ ತೀವ್ರ ಗಾಯಗಳಾಗಿವೆ. ಮಿನಿ ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದಂತ ನಾಮಕರಣಕ್ಕೆ 25 ಮಂದಿ ತೆರಳುತ್ತಿದ್ದರು. ಈ … Continue reading ದೊಡ್ಡಬಳ್ಳಾಪುರದಲ್ಲಿ ಮಿನಿ ಬಸ್ ಪಲ್ಟಿಯಾಗಿ ಮಗು ಸೇರಿ ಮೂವರಿಗೆ ತೀವ್ರ ಗಾಯ