BIGG NEWS : ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ‘ಖಾಸಗಿ ಬಸ್’ಗಳು

ಬೆಂಗಳೂರು : ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ 3 ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯಲ್ಲಿರುವ ಆರ್ ವಿ ಎಂಜಿನಿಯರಿಂಗ್ ಕಾಲೇಜು ಬಳಿ ನಿಂತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ 3 ಬಸ್ ಗಳು ಬೆಂಕಿಗಾಹುತಿಯಾಗಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.ಘಟನೆಗೆ ಕಾರಣ ತಿಳಿದು ಬಂದಿಲ್ಲ, ಕೆಂಗೇರಿ ಪೊಲೀಸ್ ಠಾಣೆಯಲ್ಲಿ … Continue reading BIGG NEWS : ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ‘ಖಾಸಗಿ ಬಸ್’ಗಳು