BREAKING: 11ಎ ನಕ್ಷೆ ಮಂಜೂರಾತಿಯಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಕಂದಾಯ ಅಧಿಕಾರಿಗಳು ಸಸ್ಪೆಂಡ್

ಬೆಳಗಾವಿ: ಆ ಗ್ರಾಮಸ್ಥರಿಗಿದ್ದಂತ ಕಂದಾಯ ಭೂಮಿಯನ್ನು 11ಎ ನಕ್ಷೆ ಮಂಜೂರಾತಿಯ ನಿಯಮವನ್ನು ಉಲ್ಲಂಘಿಸಿ, ಸರಿಯಾಗಿ ಮಂಜೂರಾತಿ ಪರಿಶೀಲಿಸದೇ ನಿರ್ಲಕ್ಷ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದ್ದರು. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಆಯುಕ್ತರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಆದೇಶಿಸಿದ್ದಾರೆ. ಬೆಳಗಾವಿಯ ಹುನಗುಂದ ಗ್ರಾಮದ ಸರ್ವೆ ನಂ.3ರಲ್ಲಿ 508 ಎಕರೆ 20 ಗುಂಜೆ ಜಮೀನಿಗೆ 11ಎ ನಕ್ಷೆ ಮಾಡಿಕೊಡಲು ನಿರ್ಲಕ್ಷ್ಯವನ್ನು ವಹಿಸಿದ್ದ … Continue reading BREAKING: 11ಎ ನಕ್ಷೆ ಮಂಜೂರಾತಿಯಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಕಂದಾಯ ಅಧಿಕಾರಿಗಳು ಸಸ್ಪೆಂಡ್