BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ರಾಜಧಾನಿಯಲ್ಲಿ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಕೋರಮಂಗಲದ ಪ್ರತಿಷ್ಠಿತ ಕೃಪಾನಿಧಿ ಪದವಿ ಪೂರ್ವ ಕಾಲೇಜಿನ ಮೂವರು ಸಿಬ್ಬಂದಿಗಳನ್ನು ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಘಟನೆಯ ಹಿನ್ನೆಲೆ ಏಪ್ರಿಲ್ 23, 2026 ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ನಡೆದ ಒಂದು ನಿರ್ದಿಷ್ಟ ಘಟನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪರೀಕ್ಷಾ … Continue reading BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್