BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ‘ಅಗ್ನಿ ಅವಘಡ’ : ಮೂವರು ವಿದ್ಯಾರ್ಥಿಗಳಿಗೆ ಗಾಯ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರವಾದಂತಹ ಗಾಯಗಳಾದಂತ ಘಟನೆ ನಡೆದಿದೆ. ಅಡ್ಡಮತದಾನ ವಿಚಾರ: ಸೋಮಶೇಖರ್ ರಾಜಕೀಯವಾಗಿ ‘ಸೂಸೈಡ್’ ಮಾಡಿಕೊಂಡಿದ್ದಾರೆ : ಆರ್.ಅಶೋಕ್ ಕಿಡಿ ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಲ್ಲದೆ ಸಾಗರ್, ಸಮರ್ಥ, ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಸುಟ್ಟು ಗಾಯಗಳಾಗಿವೆ. ಇನ್ನು … Continue reading BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ‘ಅಗ್ನಿ ಅವಘಡ’ : ಮೂವರು ವಿದ್ಯಾರ್ಥಿಗಳಿಗೆ ಗಾಯ
Copy and paste this URL into your WordPress site to embed
Copy and paste this code into your site to embed