ಜಮ್ಮು-ಕಾಶ್ಮೀರದ ದೋಡಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ಉಗ್ರರ ಹತ್ಯೆ

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಗಂಡೋಹ್ ಪ್ರದೇಶದ ಬಜಾದ್ ಗ್ರಾಮದಲ್ಲಿ ಬೆಳಿಗ್ಗೆ 9.30ರ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು. ಯುಎಸ್ ನಿರ್ಮಿತ ಎಂ 4 ರೈಫಲ್ ಸೇರಿದಂತೆ ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಗಿದ ನಂತರವೇ ಭಯೋತ್ಪಾದಕರ ಗುರುತನ್ನು ಕಂಡುಹಿಡಿಯಲಾಗುವುದು. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ … Continue reading ಜಮ್ಮು-ಕಾಶ್ಮೀರದ ದೋಡಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ಉಗ್ರರ ಹತ್ಯೆ