ಜಮ್ಮು-ಕಾಶ್ಮೀರ: ಇಲ್ಲಿನ ಕುಪ್ವಾರಾದ ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ಇಂದು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಯತ್ನಿಸಿದಂತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ 3 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
#UPDATE | 3 terrorists have been eliminated in the ongoing anti-infiltration opthe eration on the LoC in Keran Sector, along with the recovery of weapons and other war-like stores. The operation is continuing: Indian Army
— ANI (@ANI) July 14, 2024
ಸದ್ಯ ಜಮ್ಮು ಕಾಶ್ಮೀರದ ಕುವ್ಪಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಅಂತ ಭಾರತೀಯ ಸೇನೆ ಮಾಹಿತಿ ನೀಡಿದೆ.
BREAKING: ಇಂದು ರಾಜ್ಯಾಧ್ಯಂತ ‘445 ಡೆಂಗ್ಯೂ ಕೇಸ್’ ದಾಖಲು | Dengue Case